ಶೂನ್ಯ ಸಂಪಾದಕ

ಪೂರ್ಣತೆಯ ಅರ್ಥ

In ಟಾ_ರಸನ ಕಥೆಗಳು on September 28, 2006 at 6:23 am

ಟಾ_ರಸ ಸಂಚಾರದಲ್ಲಿದ್ದಾಗ ಭೇಟಿಯಾದ ಪಶ್ಚಿಮದ ಜ್ಞಾನಿಯೊಬ್ಬ ತನ್ನನ್ನು ಕಾಡುತ್ತಿದ್ದ ಪ್ರಶ್ನೆಯೊಂದನ್ನು ಮುಂದಿಟ್ಟ- `ಪೂರ್ಣತೆ ಎಂದರೇನು?’
ಟಾ_ರಸ ಉತ್ತರಿಸಿದ. `ಅದು ಕನಸಿನಲ್ಲೂ ಕಲ್ಪನೆಯಲ್ಲೂ ಮಾತ್ರ ಇರುವಂಥದ್ದು. ಅದೊಂದು ವೇಳೆ ಸಾಕಾರಗೊಂಡರೆ ಈ ಜಗತ್ತು ಬದುಕಲು ಅಸಾಧ್ಯವಾದಷ್ಟು ಪೂರ್ಣವಾಗಿಬಿಡುತ್ತದೆ.’

All comments are screened for appropriateness. Commenting is a privilege, not a right. Good comments will be cherished, bad comments will be deleted.