ಟಾ_ರಸ ಪ್ರವಾಸದಲ್ಲಿದ್ದ. ಹಾದಿಯಲ್ಲಿ ಸಿಕ್ಕ ಊರಿನ ಕಟ್ಟೆಯೊಂದರ ಮೇಲೆ ಕುಳಿತು ತನ್ನ ಹೆಂಡದ ಬುರುಡೆಯನ್ನು ಎದುರಿಟ್ಟುಕೊಂಡು ಧ್ಯಾನಾಸಕ್ತನಾದ. ಊರಿಗೆ ಯಾರೋ ಯೋಗಿಗಳು ಬಂದಿದ್ದಾರೆ ಅಂದುಕೊಂಡ ಊರಿನ ಪ್ರಮುಖನೊಬ್ಬ ತಮ್ಮನ್ನು ಬಹುಕಾಲದಿಂದ ಕಾಡುತ್ತಿದ್ದ ಪ್ರಶ್ನೆಯೊಂದಕ್ಕೆ ಉತ್ತರ ಕಂಡುಕೊಳ್ಳಲು ತೀರ್ಮಾನಿಸಿದ.
ಟಾ_ರಸ ಕುಳಿತಿದ್ದ ಕಟ್ಟೆಯಲ್ಲಿಗೆ ಬಂದು ಎದುರು ಕುಳಿತರು. ಟಾ_ರಸ ಕಣ್ಣು ತೆರೆದು ಒಂದು ಗುಟುಕು ಹೆಂಡವನ್ನು ಗಂಟಲೊಳಕ್ಕಿಳಿಸಿ ಧ್ಯಾನ ಸಮಾಧಿಯೊಳಕ್ಕೆ ಇಳಿಯುವ ಮುನ್ನ ಎದುರು ಕುಳಿತಿದ್ದ ವ್ಯಕ್ತಿಯ ಮುಖ ನೋಡಿ ನಕ್ಕ.
ಇದನ್ನು ಕಂಡ ಊರ ಮುಖಂಡನಿಗೆ ಉತ್ಸಾಹ ಬಂತು. ‘ಸ್ವಾಮೀ [...]
-
ನಿಮಗಿದು ತಿಳಿದಿರಲಿ
ವಿಭಾಗಗಳು
ಹಳೆಯ ಕಥೆಗಳು
-
ಲೆಕ್ಕಿಗ
- 3,985 hits